ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ವಿಧಾನಸೌಧದ ಮುಂಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಸೂಪರ್ ಸ್ಟಾರ್ ರಜನಿಕಾಂತ್ ( Super Star Rajanikanth ), ಜೂನಿಯರ್ ಎನ್ ಟಿ ಆರ್ ( Junior NTR ) ಅವರು ಕನ್ನಡದಲ್ಲಿಯೇ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳ ದಂಡು

ಅಪ್ಪುಗೆ ರಾಜ್ಯ ಸರ್ಕಾರದಿಂದ ಇಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರನ್ನಾಗಿ ಸೂಪರ್ ಸ್ಟಾರ್ ರಜನಿಕಾಂತ್, ಟಾಲಿವುಟ್ ನಟ ಜೂನಿಯರ್ ಎನ್ ಟಿ ಆರ್ ಅವರನ್ನು ಸರ್ಕಾರ ಆಹ್ವಾನಿಸಲಾಗಿತ್ತು. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದು, ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ವಿಶ್ರಾಂತಿ ತೆಗೆದುಕೊಂಡು ಬಳಿಕ, ಇದೀಗ ವಿಧಾನಸೌಧಕ್ಕೆ ಕಾರ್ಯಕ್ರಮ ವೇದಿಕೆಗೆ ಆಗಮಿಸಿದರು.

BREAKING NEWS: SC, ST ಮೀಸಲಾತಿ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ನಾಳೆ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ, ಅಧಿಕೃತ ಮುದ್ರೆ

ವಿಧಾನಸೌಧದಲ್ಲಿನ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದಂತ ಸೂಪರ್ ಸ್ಟಾರ್ ರಜನಿಕಾಂತ್ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದರೇ, ಜೂನಿಯರ್ ಎನ್ ಟಿ ಆರ್ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕನ್ನಡದಲ್ಲಿಯೇ ಕೋರಿದರು.

BIG BREAKING NEWS: ಇಂದಿನ ‘ಜೆಡಿಎಸ್ ಪಂಚರತ್ನ ರಥಯಾತ್ರೆ’ ಕಾರ್ಯಕ್ರಮ 5 ದಿನ ಮುಂದೂಡಿಕೆ, HDK ಗ್ರಾಮ ವಾಸ್ತವ್ಯವೂ ರದ್ದು

Share.
Exit mobile version