ಮಾನವೀಯತೆ ಮೆರೆದ ನ್ಯಾಯಾಧೀಶೆ: ವೃದ್ಧನ ಬಳಿಗೆ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

ಮಂಡ್ಯ: ಸಾರ್ವಜನಿಕರೆದುರು ಮಾನವೀಯತೆಯನ್ನು ನ್ಯಾಯಾಧೀಶರೊಬ್ಬರು ಮೆರಿದ್ದಾರೆ. ಕೋರ್ಟ್ ಮೆಟ್ಟಿಲೇರಿ ಬರಲಾಗದೇ ಇದ್ದಂತ ವೃದ್ಧನ ಬಳಿಗೆ ತೆರಳಿ, ವಿಚಾರಣೆ ನಡೆಸಿ, ತೀರ್ಪು ನೀಡಿ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರರಾದಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ JMFC ನ್ಯಾಯಾಲಯದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ನಡೆಯಲಾಗದ ಸ್ಥಿತಿಯಲ್ಲಿದ್ದ ವೃದ್ದನ ಬಳಿಗೆ ಬಂದು ನ್ಯಾಯಾಧೀಶೆ ವಿಚಾರಣೆ ಮಾಡಿದ್ದಾರೆ. ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಪಘಾತ ವಿಮಾ ಸಂಬಂಧ ವಿಚಾರಣೆಗೆ ಬಂದಿದ್ದ ವೃದ್ದ ಮಾದೇಗೌಡ. ಅಪಘಾತವಾಗಿ ಕಾಲು ಸ್ವಾಧೀನವಿಲ್ಲದೆ ನಡೆಯಲು ಸಾಧ್ಯವಾಗದೆ ವೃದ್ಧರು … Continue reading ಮಾನವೀಯತೆ ಮೆರೆದ ನ್ಯಾಯಾಧೀಶೆ: ವೃದ್ಧನ ಬಳಿಗೆ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ