BREAKING: ಜು.18ರವರೆಗೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ … Continue reading BREAKING: ಜು.18ರವರೆಗೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ | Actor Darshan