ಜುಲೈ 20 ರಂದು `ದ್ವಿತೀಯ PUC’ ಫಲಿತಾಂಶ : ಫಲಿತಾಂಶ ನೋಡೋದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ಮಂಗಳ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸ್ನೇಹಲ್ ತಿಳಿಸಿದ್ದಾರೆ. ಸೆಕ್ಸ್ ಹಾರ್ಮೋನ್ಸ್ ನಿಂದ ಪುರುಷರಲ್ಲಿ ಹಾರ್ಟ್ ಅಟ್ಯಾಕ್ ಆಗೋ ಸಾಧ್ಯತೆ ಕಡಿಮೆ ! ಜುಲೈ 20 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ಫಲಿತಾಂಶ ಪ್ರಕಟವಾಗಲಿದ್ದು, ಪ್ರತಿ ವರ್ಷದಂತೆ ಅಂಕ ಆಧಾರಿತ ಫಲಿತಾಂಶವನ್ನೇ ನೀಡಲಾಗುವುದು. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯದ ಕಾರಣ ವಿದ್ಯಾರ್ಥಿಗಳ ಬಳಿ … Continue reading ಜುಲೈ 20 ರಂದು `ದ್ವಿತೀಯ PUC’ ಫಲಿತಾಂಶ : ಫಲಿತಾಂಶ ನೋಡೋದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ