BIG NEWS: ಬೆಂಗಳೂರಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಜು.31 ಕೊನೇ ದಿನ, ಮತ್ತೆ ಅವದಿ ವಿಸ್ತರಣೆಯಿಲ್ಲ: ಡಿಸಿಎಂ ಡಿಕೆಶಿ
ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ. ಜುಲೈ.31 ಕೊನೆಯ ದಿನವಾಗಿದೆ. ಅದರೊಳೆಗೆ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಜನರ ಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದೆ. ನಗರ ಪಾಲಿಕೆಯು ರಸ್ತೆಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳ ನಿರ್ವಹಣೆ, ಆಸ್ತಿ ಮತ್ತು ಖಾತಾ ಸಂಬಂಧಿತ ಸೇವೆಗಳು, ಘನತ್ಯಾಜ್ಯ … Continue reading BIG NEWS: ಬೆಂಗಳೂರಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಜು.31 ಕೊನೇ ದಿನ, ಮತ್ತೆ ಅವದಿ ವಿಸ್ತರಣೆಯಿಲ್ಲ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed