BIG NEWS: ಜುಲೈ.22ರಿಂದ ‘ಅಂಗನವಾಡಿ ಕೇಂದ್ರ’ಗಳಲ್ಲಿ ‘ಪೂರ್ವಪ್ರಾಥಮಿಕ ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ … Continue reading BIG NEWS: ಜುಲೈ.22ರಿಂದ ‘ಅಂಗನವಾಡಿ ಕೇಂದ್ರ’ಗಳಲ್ಲಿ ‘ಪೂರ್ವಪ್ರಾಥಮಿಕ ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್