Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂ.12 ರಂದು ʻವಿಶ್ವ ಬಾಲಕಾರ್ಮಿಕ ವಿರೋಧಿ ದಿನʼ : ರಾಜ್ಯ ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ʻಪ್ರಮಾಣವಚನʼ ಬೋಧನೆ ಕಡ್ಡಾಯ
KARNATAKA

ಜೂ.12 ರಂದು ʻವಿಶ್ವ ಬಾಲಕಾರ್ಮಿಕ ವಿರೋಧಿ ದಿನʼ : ರಾಜ್ಯ ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ʻಪ್ರಮಾಣವಚನʼ ಬೋಧನೆ ಕಡ್ಡಾಯ

By kannadanewsnow57
vidhana soudha
vidhana soudha

ಬೆಂಗಳೂರು : 12ನೇ ಜೂನ್‌ 2024 ರಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನವನ್ನು ಬೋಧಿಸಲು ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (ILO) ಪ್ರತಿ ವರ್ಷ ಜೂನ್-12ನೇ ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಎಂದು 2002 ರಲ್ಲಿ ಘೋಷಣೆ ಮಾಡಿರುತ್ತದೆ ಹಾಗೂ ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ವನ್ನಾಗಿ ಆಚರಿಸುತ್ತಾ ಬಂದಿರುತ್ತವೆ. ಅದರಂತೆ ರಾಜ್ಯದಲ್ಲಿ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಮಟ್ಟದ ವ್ಯಾಪಕ ಪ್ರಚಾರಕ್ಕಾಗಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಂದ, ಖಾಸಗಿ ವಲಯದ ನೌಕರರಿಂದ, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆ ಬಯಸುವುದಿಲ್ಲವೆಂಬ ಪ್ರಮಾಣವಚನ ಸ್ವೀಕರಿಸುವ ಅಗತ್ಯತೆ ಇರುತ್ತದೆ. ಸರ್ಕಾರದ ಎಲ್ಲಾ ಇಲಾಖೆ / ನಿಗಮ / ಮಂಡಳಿ / ಪ್ರಾಧಿಕಾರ / ಸಂಸ್ಥೆ / ನಿರ್ದೇಶನಾಲಯ / ಕಛೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ ಈ ಪತ್ರದೊಂದಿಗೆ ಲಗತ್ತಿಸಿರುವಂತೆ 12ನೇ ಜೂನ್ 2024 ರಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನವನ್ನು ಬೋಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ಕೋರಲಾಗಿದೆ.

ಪ್ರಮಾಣ ವಚನ

ನಾನು ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ನಾನು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ನಾನು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಹಾಗೂ ಕಾರ್ಮಿಕರ ಕಿಶೋರ ಸೇವೆಯನ್ನು ಪಡೆಯುವುದಿಲ್ಲವೆಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ”ವಾದ ಇಂದು ಪ್ರಮಾಣ ಮಾಡುತ್ತೇನೆ.

June 12 to be observed as 'World Day Against Child Labour': It is mandatory for state government employees students to take oath ಜೂ.12 ರಂದು ʻವಿಶ್ವ ಬಾಲಕಾರ್ಮಿಕ ವಿರೋಧಿ ದಿನʼ : ರಾಜ್ಯ ಸರ್ಕಾರಿ ನೌಕರರು ವಿದ್ಯಾರ್ಥಿಗಳಿಗೆ ʻಪ್ರಮಾಣವಚನʼ ಬೋಧನೆ ಕಡ್ಡಾಯ
Share. Facebook Twitter LinkedIn WhatsApp Email

Related Posts

BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ

1 Min Read

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

1 Min Read

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

1 Min Read
Recent News

BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

State News
KARNATAKA

BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸಿಎಂ…

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.