ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ (ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ನೋಂದಣಿ ಸಂಖ್ಯೆಯೊಂದಿಗೆ ವಿವರ, ಇತ್ಯಾದಿ) ಅರ್ಜಿ ಸಿದ್ದಪಡಿಸಿ ಜುಲೈ 23 ರ ಸಂಜೆ 05 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ … Continue reading ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ