ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ‘FRS ವ್ಯವಸ್ಥೆ’ ಜಾರಿ: ನಕಲಿ ಫಲಾನುಭವಿಗಳಿಗೆ ಬ್ರೇಕ್

ವಿಧಾನಸೌಧ : ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಗೋವಿಂದರಾಜು ಕೇಳಿದ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು … Continue reading ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ‘FRS ವ್ಯವಸ್ಥೆ’ ಜಾರಿ: ನಕಲಿ ಫಲಾನುಭವಿಗಳಿಗೆ ಬ್ರೇಕ್