BIG NEWS : ಇಂದು ʻಸುಪ್ರಿಂ ಕೋರ್ಟ್‌ʼನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ʻನ್ಯಾ. ಡಿವೈ ಚಂದ್ರಚೂಡ್ʼ ಪ್ರಮಾಣ ವಚನ ಸ್ವೀಕಾರ | Justice Chandrachud

ನವದೆಹಲಿ: ಸುಪ್ರಿಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು ಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಉನ್ನತೀಕರಿಸಲ್ಪಟ್ಟ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಿಜೆಐ ಆಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಮತ್ತು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ. ಮುಖ್ಯ ನ್ಯಾಯಮೂರ್ತಿಯಾಗಿದ್ದ ಉದಯ್ ಉಮೇಶ್ ಲಲಿತ್ ಅವರು ಅಕ್ಟೋಬರ್ 11 ರಂದು ತನ್ನ ಉತ್ತರಾಧಿಕಾರಿಯಾಗಿ ಚಂದ್ರಚೂಡ್ ಅವರ ಹೆಸರನ್ನು ಸೂಚಿಸಿದ್ದರು. … Continue reading BIG NEWS : ಇಂದು ʻಸುಪ್ರಿಂ ಕೋರ್ಟ್‌ʼನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ʻನ್ಯಾ. ಡಿವೈ ಚಂದ್ರಚೂಡ್ʼ ಪ್ರಮಾಣ ವಚನ ಸ್ವೀಕಾರ | Justice Chandrachud