BIG NEWS: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ʻದೀಪಂಕರ್ ದತ್ತಾʼ | Dipankar Datta

ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ(Dipankar Datta) ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ದತ್ತಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯು ಭಾನುವಾರ ನ್ಯಾಯಮೂರ್ತಿ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಅಧಿಸೂಚನೆಯನ್ನು ಪ್ರಕಟಿಸಿತ್ತು. ಫೆಬ್ರವರಿ 9, … Continue reading BIG NEWS: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ʻದೀಪಂಕರ್ ದತ್ತಾʼ | Dipankar Datta