Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯಗೆ ಒಳ ಮೀಸಲಾತಿ ಕುರಿತು ‘ಮಧ್ಯಂತರ ವರದಿ’ ಸಲ್ಲಿಸಿದ ನ್ಯಾ.ನಾಗಮೋಹನ ದಾಸ್
KARNATAKA

ಸಿಎಂ ಸಿದ್ಧರಾಮಯ್ಯಗೆ ಒಳ ಮೀಸಲಾತಿ ಕುರಿತು ‘ಮಧ್ಯಂತರ ವರದಿ’ ಸಲ್ಲಿಸಿದ ನ್ಯಾ.ನಾಗಮೋಹನ ದಾಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು, ಸಿಎಂ ಸಿದ್ಧರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ್ತ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು, ಎಸ್ಸಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತಮ್ಮ ಮಧ್ಯಂತರ ವರದಿಯನ್ನು ಸಲ್ಲಿಸಿದರು.

ಮಧ್ಯಂತರ ವರದಿಯ ಶಿಫಾರಸ್ಸುಗಳು ಏನು.?

  • ರಾಜ್ಯದಲ್ಲಿ ಎಸ್ಸಿಯಲ್ಲಿರುವಂತ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದಂತ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಲು ಶಿಫಾರಸ್ಸು.
  • ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ವೈಜ್ಞಾನಿಕ ಸಮೀಕ್ಷೆಯನ್ನು ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿನಗಳಲ್ಲಿ ಹೊಸದಾದ ಸಮೀಕ್ಷೆ ಮಾಡಬಹುದು ಎಂಬುದಾಗಿ ತಜ್ಞರ ಅಭಿಪ್ರಾಯ.
  • ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವಂತ ಪ್ರಶ್ನಾವಳಿ ತಯಾರಿಸಲು ಶಿಫಾರಸ್ಸು
  • ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದ ಕುರಿತು ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಿಬ್ಬಂದಿಗೆ ತರಬೇತಿ, ಅಗತ್ಯ ಸಂಪನ್ಮೂಲ ಕ್ರೂಢೀಕರಣದ ಬಗ್ಗೆಯೂ ಶಿಫಾರಸ್ಸು
  • ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಸಿರುವಂತ ಮಾನದಂಡಗಳ ಅನುಸಾರ ಎಸ್ಸಿ ಉಪಜಾತಿಗಳ ವರ್ಗೀಕರಣ ಮಾಡಿ, ಮೀಸಲಾತಿ ಪ್ರಮಾಣಕ್ಕೆ ಆದ್ಯತೆ ನೀಡಲು ಶಿಫಾರಸ್ಸು

BIG NEWS: ನಾಳೆಯಿಂದ ನಂದಿನಿ ಹಾಲಿನ ದರ 2 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk Price Hike

BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.