ಕೆಂಪಣ್ಣ ಹೇಳಿಕೆ ಕುರಿತು ಜಸ್ಟಿಸ್ ನಾಗಮೋಹನದಾಸ್ ಸಮಿತಿ ಸ್ವಯಂಪ್ರೇರಿತ ತನಿಖೆ ಮಾಡಲಿ- ಅಶ್ವತ್ಥನಾರಾಯಣ ಒತ್ತಾಯ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಶೇ 40 ಕಮಿಷನ್ ಆರೋಪದ ಕುರಿತಂತೆ ಜಸ್ಟಿಸ್ ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಮನವಿ ಮಾಡಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವ್ಯವಹಾರ ಕುರಿತು ನ್ಯಾಯಮೂರ್ತಿ ನಾಗಮೋಹನ್‍ದಾಸ್ ಸಮಿತಿ ಮೂಲಕ ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ … Continue reading ಕೆಂಪಣ್ಣ ಹೇಳಿಕೆ ಕುರಿತು ಜಸ್ಟಿಸ್ ನಾಗಮೋಹನದಾಸ್ ಸಮಿತಿ ಸ್ವಯಂಪ್ರೇರಿತ ತನಿಖೆ ಮಾಡಲಿ- ಅಶ್ವತ್ಥನಾರಾಯಣ ಒತ್ತಾಯ