ಮತ್ತೆ ದೆಹಲಿ ಹೈಕೋರ್ಟ್ ಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಣಯವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊರಡಿಸಿದೆ. ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧಾರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿತ್ತು. Supreme Court Collegium issues resolution recommending transfer of Justice Yashwant Varma, Judge of High Court of Delhi, back … Continue reading ಮತ್ತೆ ದೆಹಲಿ ಹೈಕೋರ್ಟ್ ಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ