BREAKING: ಕೆಇಎಯಿಂದ ‘K-CET ಪರೀಕ್ಷೆ’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ

ಬೆಂಗಳೂರು: ಕೆಇಎ ಸಿಇಟಿ ಪರೀಕ್ಷೆಯನ್ನು ಏಪ್ರಿಲ್.18 ಮತ್ತು 18, 2024ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಕೆಇಎ ಪ್ರಕಟಿಸಿದೆ. ರಿಸಲ್ಟ್ ಹೇಗೆ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಏಪ್ರಿಲ್ ನಲ್ಲಿ ನಡೆದಿದ್ದಂತ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಇದು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಕೆ-ಸಿಇಟಿ ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಗಳು ಫಲಿತಾಂಶವನ್ನು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ … Continue reading BREAKING: ಕೆಇಎಯಿಂದ ‘K-CET ಪರೀಕ್ಷೆ’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ