BREAKING NEWS: PFI ಮುಖಂಡರ ಬಂಧನ ಕೇಸ್;‌ ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸದಸ್ಯರ ಮೇಲೆ ಕೆ.ಜಿ ಹಳ್ಳಿ ಠಾಣೆಯಲ್ಲಿ ಎಫ್‍ಐಆರ್ ವಿಚಾರದ ಕುರಿತು ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ.ಪಿಎಫ್‍ಐ ಕೇಂದ್ರ ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ದಾಳಿ ನಡೆಸಿದ್ದ ವೇಳೆ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ಪತ್ತೆಯಾಗಿವೆ. BIGG NEWS: ಇನ್ನು 6 ವರ್ಷದಲ್ಲಿ ಕಲಿಯುಗ ಅಂತ್ಯ; ಬ್ರಹ್ಮಾಂಡ ಗುರೂಜಿ ಭಯಂಕರ ಭವಿಷ್ಯ   ಎಸ್‍ಕೆ ಗಾರ್ಡನ್ ಕಚೇರಿಯಲ್ಲಿ ಎರಡು ಎಚ್‍ಎಚ್‍ಎಂಡಿ ಮೆಟಲ್ ಡಿಟೆಕ್ಟರ್ ಪತ್ತೆಯಾಗಿದೆ. … Continue reading BREAKING NEWS: PFI ಮುಖಂಡರ ಬಂಧನ ಕೇಸ್;‌ ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!