‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಕಾರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಮತ್ತು ದೇವನಹಳ್ಳಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕೆ.ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಸಂಘದಲ್ಲಿ ಒಟ್ಟು 52 ಮತದಾರರಿದ್ದು, ಈ … Continue reading ‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ