BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ನೀಡಿಲ್ಲ. ರಾಜೀನಾಮೆ ವಿಚಾರಕ್ಕೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ಎಂಬುದು ಸುಳ್ಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲೇ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆ ಕಲಾಪದಲ್ಲಿ ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವಿಚಾರವಾಗಿ ಪ್ರಸ್ತಾಪಿಸಿ ಮಾತನಾಡಿದಂತ ಅವರು ಈ ಹೇಳಿಕೆಯನ್ನು ನೀಡಿದರು. BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಬೆಂಗಳೂರು: ನಾನು ಅಸಮಾಧಾನ ಹೊರಹಾಕಿ, ರಾಜೀನಾಮೆಯ ಮಾತನಾಡಿದ್ದೇನೆ … Continue reading BREAKING: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ: ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ