ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯ : ವೈಮನಸ್ಸು ಮರೆತು ಮತ್ತೆ ಒಂದಾಗಲು ನಿರ್ಧರಿಸಿದ ‘ಪ್ರೇಮಕವಿ’ ಪತ್ನಿ

ಬೆಳಗಾವಿ : ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯಗೊಂಡಿದ್ದು, ವೈಮನಸ್ಸು ಮರೆತು ಮತ್ತೆ ಒಂದಾಗಲು ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದ್ದಾರೆ.  ಹೌದು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕೆ ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಚೇದನಕ್ಕೆ ಸಲ್ಲಿಸಿದ ಅರ್ಜಿಯನ್ನು ಶೀಘ್ರದಲ್ಲೇ ವಾಪಸ್ ಪಡೆಯುತ್ತೇನೆ ಎಂದಿದ್ದಾರೆ. ಆವೇಶದಲ್ಲಿ ಕೆ ಕಲ್ಯಾಣ್ ಅವರ ಬಗ್ಗೆ ಆರೋಪ ಮಾಡಿದ್ದೆ, ಸದ್ಯ ಪೊಲೀಸರ ಕೌನ್ಸೆಲಿಂಗ್ ನಿಂದ ನಾನು ಮಾಡಿದ್ದು, ತಪ್ಪು ಎಂದು ಗೊತ್ತಾಗಿದೆ. ನಾವಿಬ್ಬರು ಕುಳಿತು ನಮ್ಮಿಬ್ಬರ ನಡುವಿನ ವೈಮನಸ್ಸು ಬಗೆಹರಿಸಿಕೊಳ್ಳುತ್ತೇವೆ, ಶಿವಾನಂದ ವಾಲಿ … Continue reading ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯ : ವೈಮನಸ್ಸು ಮರೆತು ಮತ್ತೆ ಒಂದಾಗಲು ನಿರ್ಧರಿಸಿದ ‘ಪ್ರೇಮಕವಿ’ ಪತ್ನಿ