ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಗೆ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೆ ನೂತನ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಅವರು ಈ ಹಿಂದೆಯೂ ಆಯುಕ್ತರಾಗಿ … Continue reading ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ