BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ | K.N.Rajanna resigns

ಬೆಂಗಳೂರು: ದಿಢೀರ್ ಬೆಳವಣಿಗೆ ಎನ್ನುವಂತೆ ಸಚಿವ ಸ್ಥಾನಕ್ಕೆ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದಂತ ಕೆ.ಎನ್ ರಾಜಣ್ಣ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಸಚಿವ ಸಂಪುಟದಿಂದ ಹೊರ ನಡೆದಿದ್ದಾರೆ. ಕೆಲ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಲಿರುವಂತ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ … Continue reading BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ | K.N.Rajanna resigns