BREAKING: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ | K P Nanjundi Resigns

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಅನ್ನು ಕೆ.ಪಿ ನಂಜುಂಡಿ ನೀಡಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯ ನಿರ್ಧಾರವನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಕೈಗೊಂಡಿದ್ದರು. ಇದೇ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದಂತ ಅವರು, ತಮ್ಮ ವಿಧಾನಪರಿಷತ್ … Continue reading BREAKING: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ | K P Nanjundi Resigns