ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿಯ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ದೃಶ್ಯಾವಳಿ ಆಧರಿಸಿ ಹಿರಿಯೂರು ತಾಲ್ಲೂಕಿನ ಕೆ ಆರ್ ಹಳ್ಳಿ ವಿಎ ದಾಸೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ ಆರ್ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರು ವ್ಯಕ್ತಿಯೊಬ್ಬರು ತಮ್ಮ ಜಮೀನು ಕೆಲಸದ ವಿಚಾರವಾಗಿ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೆಲಸ ಮಾಡಿ ಕೊಡಲು ದುಡ್ಡು ಕೇಳಿದ್ದರು. ಅದರಂತೆ ವ್ಯಕ್ತಿಯೊಬ್ಬರು ಗ್ರಾಮ … Continue reading ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್