Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳದಲ್ಲಿ NSG ತಂಡ ನಿಯೋಜನೆ

14/06/2025 1:14 PM

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM

BREAKING: ‘ಮೇ ಡೇ…’ ಅಹ್ಮದಾಬಾದ್ ಎಟಿಸಿಗೆ ಏರ್ ಇಂಡಿಯಾ ಫ್ಲೈಟ್ 171 ಪೈಲಟ್ನ ಕೊನೆಯ ಸಂದೇಶ ರಿವೀಲ್

14/06/2025 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ-ಸೆಟ್ 2023(K-SET-2023) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ವಸ್ತ್ರಸಂಹಿತೆ ಮಾರ್ಗಸೂಚಿ ಬಿಡುಗಡೆ
KARNATAKA

ಕೆ-ಸೆಟ್ 2023(K-SET-2023) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ವಸ್ತ್ರಸಂಹಿತೆ ಮಾರ್ಗಸೂಚಿ ಬಿಡುಗಡೆ

By kannadanewsnow0702/01/2024 7:11 PM

ಬೆಂಗಳೂರು: ದಿನಾಂಕ:13-01-2024 ರಂದು ನಡೆಯುವ ಕೆ-ಸೆಟ್ 2023(K-SET-2023) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ವಸ್ತ್ರಸಂಹಿತೆ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಬಿಡುಗಡೆ ಮಾಡಿದೆ. 
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ | ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
* ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
• ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
• ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
• ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
* ಎತ್ತರವಾದ ಹಿಮ್ಮಡಿಯ ಶೂಗಳನ್ನು ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

• ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೂರತುಪಡಿಸಿ), ನಿಷೇಧಿತ ವಸ್ತುಗಳ ಪಟ್ಟಿ
• ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
• ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
• ತಲೆಯ ಮೇಲೆ ಟೋಪಿ/ HAT ಧರಿಸಿಬಾರದು.
• ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ. ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.
•ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
• ಎರಡು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ತರುವುದು.
• ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
• ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
• ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು  ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶವನ್ನು ಹೊರಡಿಸಿದ್ದಾರೆ.

–

K-SET 2023 (K-SET-2023) Karnataka State Eligibility Test Dress Code Guidelines Released
Share. Facebook Twitter LinkedIn WhatsApp Email

Related Posts

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM1 Min Read

ALERT : ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ |Check Bounce

14/06/2025 12:44 PM2 Mins Read
Recent News

BREAKING: ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳದಲ್ಲಿ NSG ತಂಡ ನಿಯೋಜನೆ

14/06/2025 1:14 PM

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM

BREAKING: ‘ಮೇ ಡೇ…’ ಅಹ್ಮದಾಬಾದ್ ಎಟಿಸಿಗೆ ಏರ್ ಇಂಡಿಯಾ ಫ್ಲೈಟ್ 171 ಪೈಲಟ್ನ ಕೊನೆಯ ಸಂದೇಶ ರಿವೀಲ್

14/06/2025 1:04 PM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM
State News
KARNATAKA

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

By kannadanewsnow5714/06/2025 1:05 PM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳ ಸೈಬರ್ ವಂಚನೆ ಹೆಚ್ಚಾಗಿದ್ದು, ಜನರನ್ನು ವಂಚಿಸಲು ವಂಚಕರು ವಿವಿಧ ವಿಧಾನಗಳನ್ನು ಬಳಸುತ್ತಾರೆ,…

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM

ALERT : ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ |Check Bounce

14/06/2025 12:44 PM

BREAKING : ನವೆಂಬರ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಡಿಕೆಶಿ `CM’ ಆಗ್ತಾರೆ : ಹೆಚ್.ವಿಶ್ವನಾಥ್ ಭವಿಷ್ಯ

14/06/2025 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.