BREAKING: ಕೆ-ಸೆಟ್-23ರ ‘ಕೀ ಉತ್ತರ’ ಪ್ರಕಟ | K-SET Exam

ಬೆಂಗಳೂರು: ಕೆಲ ತಿಂಗಳ ಹಿಂದೆ ನಡೆದಿದ್ದಂತ ಕೆ-ಸೆಟ್-23ರ ಪರೀಕ್ಷೆಯ ಕೀ ಉತ್ತರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಮಾಹಿತಿ ನೀಡಿದ್ದು, ಕಳೆದ ಜನವರಿ 13ರಂದು 42 ವಿವಿಧ ವಿಷಯಗಳಿಗೆ ನಡೆಸಲಾಗಿದ್ದ ಕೆ-ಸೆಟ್-2023ರ ಎಲ್ಲಾ ವಿಷಯಗಳ ಅಂತಿಮ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. KSET-23 Exam Final Key Answers Out pic.twitter.com/UEf1Fn2u78 … Continue reading BREAKING: ಕೆ-ಸೆಟ್-23ರ ‘ಕೀ ಉತ್ತರ’ ಪ್ರಕಟ | K-SET Exam