Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಗುಡ್ ನ್ಯೂಸ್: ಕೊನೆಗೂ ಬಂತು ‘ಕಾಮೆಂಟ್ ಎಡಿಟ್’ ಫೀಚರ್: ಇನ್ಮುಂದೆ ಸ್ಪೆಲ್ಲಿಂಗ್ ಮಿಸ್ಟೇಕ್ ಆದ್ರೆ ಟೆನ್ಷನ್ ಇಲ್ಲ!

11/04/2026 10:08 AM

BREAKING : ಬೆಳಗಾವಿಯಲ್ಲಿ DUDC ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ಅಕ್ರಮ ಆಸ್ತಿ ಪತ್ತೆ!

11/04/2026 10:05 AM

ಆಧಾರ್‌ನಲ್ಲಿ ಹುಟ್ಟಿದ ದಿನಾಂಕ ಅಥವಾ ಮೊಬೈಲ್ ನಂಬರ್ ಬದಲಾಯಿಸಬೇಕೆ? ಇಲ್ಲಿದೆ ಸುಲಭ ಹಂತಗಳು! ಈ ದಾಖಲೆಗಳು ನಿಮ್ಮ ಬಳಿ ಇರಲಿ

11/04/2026 10:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ-ಸೆಟ್ ಪರೀಕ್ಷೆ ಸುಗಮ: ಶೇ.90ರಷ್ಟು ಅಭ್ಯರ್ಥಿಗಳು ಹಾಜರ್
KARNATAKA

ಕೆ-ಸೆಟ್ ಪರೀಕ್ಷೆ ಸುಗಮ: ಶೇ.90ರಷ್ಟು ಅಭ್ಯರ್ಥಿಗಳು ಹಾಜರ್

By kannadanewsnow0902/11/2025 5:46 PM

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ 90) ಮಂದಿ ಹಾಜರಾಗಿದ್ದರು ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

ಪರೀಕ್ಷಾ ಕೇಂದ್ರಗಳಿಂದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಕೆಇಎ ಕಚೇರಿಗೆ ಬಂದ ತಕ್ಷಣವೇ ಅವುಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವ ಕೆಲಸ ಕೂಡ ಸಂಜೆ ವೇಳೆಗೆ ಆರಂಭವಾಯಿತು. ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕೂಡ ಈ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಪ್ರಕಟ: ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ

BIG NEWS: K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ DUDC ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ಅಕ್ರಮ ಆಸ್ತಿ ಪತ್ತೆ!

11/04/2026 10:05 AM1 Min Read

BREAKING : ಚಾಮರಾಜನಗರದಲ್ಲಿ ಮುಳ್ಳುಹಂದಿ ಬೇಟೆಯಾಡುವ ವೇಳೆ, ವಿಷದ ಮುಳ್ಳು ಚುಚ್ಚಿ ಚಿರತೆ ಸಾವು!

11/04/2026 10:00 AM1 Min Read

BIG NEWS : ಶಾಲೆಗಳಲ್ಲಿ ಪಠ್ಯಪುಸ್ತಕಗಳಿಲ್ಲದೆಯೇ `ತೃತೀಯ ಭಾಷೆ’ ಕಲಿಕೆ ಆರಂಭಕ್ಕೆ `CBSE’ ಆದೇಶ!

11/04/2026 9:55 AM1 Min Read
Recent News

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಗುಡ್ ನ್ಯೂಸ್: ಕೊನೆಗೂ ಬಂತು ‘ಕಾಮೆಂಟ್ ಎಡಿಟ್’ ಫೀಚರ್: ಇನ್ಮುಂದೆ ಸ್ಪೆಲ್ಲಿಂಗ್ ಮಿಸ್ಟೇಕ್ ಆದ್ರೆ ಟೆನ್ಷನ್ ಇಲ್ಲ!

11/04/2026 10:08 AM

BREAKING : ಬೆಳಗಾವಿಯಲ್ಲಿ DUDC ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ಅಕ್ರಮ ಆಸ್ತಿ ಪತ್ತೆ!

11/04/2026 10:05 AM

ಆಧಾರ್‌ನಲ್ಲಿ ಹುಟ್ಟಿದ ದಿನಾಂಕ ಅಥವಾ ಮೊಬೈಲ್ ನಂಬರ್ ಬದಲಾಯಿಸಬೇಕೆ? ಇಲ್ಲಿದೆ ಸುಲಭ ಹಂತಗಳು! ಈ ದಾಖಲೆಗಳು ನಿಮ್ಮ ಬಳಿ ಇರಲಿ

11/04/2026 10:04 AM

BREAKING : ಚಾಮರಾಜನಗರದಲ್ಲಿ ಮುಳ್ಳುಹಂದಿ ಬೇಟೆಯಾಡುವ ವೇಳೆ, ವಿಷದ ಮುಳ್ಳು ಚುಚ್ಚಿ ಚಿರತೆ ಸಾವು!

11/04/2026 10:00 AM
State News
KARNATAKA

BREAKING : ಬೆಳಗಾವಿಯಲ್ಲಿ DUDC ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ಅಕ್ರಮ ಆಸ್ತಿ ಪತ್ತೆ!

By kannadanewsnow0511/04/2026 10:05 AM KARNATAKA 1 Min Read

ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಕಳೆದ…

BREAKING : ಚಾಮರಾಜನಗರದಲ್ಲಿ ಮುಳ್ಳುಹಂದಿ ಬೇಟೆಯಾಡುವ ವೇಳೆ, ವಿಷದ ಮುಳ್ಳು ಚುಚ್ಚಿ ಚಿರತೆ ಸಾವು!

11/04/2026 10:00 AM

BIG NEWS : ಶಾಲೆಗಳಲ್ಲಿ ಪಠ್ಯಪುಸ್ತಕಗಳಿಲ್ಲದೆಯೇ `ತೃತೀಯ ಭಾಷೆ’ ಕಲಿಕೆ ಆರಂಭಕ್ಕೆ `CBSE’ ಆದೇಶ!

11/04/2026 9:55 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಆಯುಷ್ಮಾನ್ ಭಾರತ್’ ಅಡಿಯಲ್ಲಿ ಉಚಿತ ರೂಟ್ ಕೆನಾಲ್ ಚಿಕಿತ್ಸೆಗೆ ಸರ್ಕಾರ ಆದೇಶ.!

11/04/2026 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.