ಕೆ-ಸೆಟ್ ಪರೀಕ್ಷೆ ಸುಗಮ: ಶೇ.90ರಷ್ಟು ಅಭ್ಯರ್ಥಿಗಳು ಹಾಜರ್

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ 90) ಮಂದಿ ಹಾಜರಾಗಿದ್ದರು ಎಂದು ಅವರು ವಿವರಿಸಿದ್ದಾರೆ. ಬೆಂಗಳೂರು, … Continue reading ಕೆ-ಸೆಟ್ ಪರೀಕ್ಷೆ ಸುಗಮ: ಶೇ.90ರಷ್ಟು ಅಭ್ಯರ್ಥಿಗಳು ಹಾಜರ್