ಇಂದು ನಡೆಯಬೇಕಿದ್ದ `ಕೆ-ಸೆಟ್’ ಪರೀಕ್ಷೆ ಮುಂದೂಡಿಕೆ

ಮೈಸೂರು : ಏಪ್ರಿಲ್ 11 ರ ಇಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮುಂದೂಡಲಾಗಿದೆ. ರಾಜ್ಯಾದ್ಯಂತ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಏಪ್ರಿಲ್ 11 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೈಸೂರು … Continue reading ಇಂದು ನಡೆಯಬೇಕಿದ್ದ `ಕೆ-ಸೆಟ್’ ಪರೀಕ್ಷೆ ಮುಂದೂಡಿಕೆ