ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಹಾಗೂ ಮುಖ … Continue reading BREAKING: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed