ಕಬಿನಿ ಅಣೆಕಟ್ಟೆ ಪುನಶ್ಚೇತನಕ್ಕೆ 32.25 ಕೋಟಿ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಅಣೆಕಟ್ಟೆಯಲ್ಲಿ ಒಂದಾಗಿರುವಂತ ಕಬಿನಿ ಅಣೆಕಟ್ಟೆ ಪುನಶ್ಚೇತನಕ್ಕೆ ಸರ್ಕಾರದಿಂದ 32.25 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 1959ರಲ್ಲಿ ಕಬಿನಿ ಅಣೆಕಟ್ಟೆ ನಿರ್ಮಾಣ ಆರಂಭವಾಗಿ, 1974ರಲ್ಲಿ ಪೂರ್ಣಗೊಂಡಿತು. 51 ವರ್ಷವಾದ್ದರಿಂದ ಸುರಕ್ಷತೆ ದೃಷ್ಟಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಣೆಕಟ್ಟೆಯ ಪುನಶ್ಚೇತನಕ್ಕೆ ₹32.25 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 1959ರಲ್ಲಿ ಕಬಿನಿ ಅಣೆಕಟ್ಟೆ ನಿರ್ಮಾಣ ಆರಂಭವಾಗಿ, 1974ರಲ್ಲಿ ಪೂರ್ಣಗೊಂಡಿತು. 51 ವರ್ಷವಾದ್ದರಿಂದ ಸುರಕ್ಷತೆ … Continue reading ಕಬಿನಿ ಅಣೆಕಟ್ಟೆ ಪುನಶ್ಚೇತನಕ್ಕೆ 32.25 ಕೋಟಿ ಬಿಡುಗಡೆ: ಸಿಎಂ ಸಿದ್ಧರಾಮಯ್ಯ