ಕನ್ನಡಕ್ಕೆ ಬಂದ್ರು ಕಬೀರ್ ಬೇಡಿ ‘ಕರಿ ಹೈದ ಕರಿ ಅಜ್ಜ’ ಚಿತ್ರದಲ್ಲಿ ರಾಜನಾಗಿ ಮಿಂಚು

ಕೆಎನ್‌ಎನ್‌ಸಿನಿಮಾಡೆಸ್ಕ್‌: ಹಾಲಿವುಡ್ ಮತ್ತು ಬಾಲಿವುಡ್‌ನಲ್ಲಿ ತನ್ನ ವಿಭಿನ್ನ ಅಭಿನಯದ ಮೂಲಕ ಗುರುತಿಸಿಕೊಂಡಿರುವ, ಅಂತರಾಷ್ಟ್ರೀಯ ಖ್ಯಾತಿಯ ನಟ ಕಬೀರ್ ಬೇಡಿ. ‘ಸಂದೀಕನ್’ ಟಿವಿ ಸೀರಿಸ್ ಮೂಲಕ ಯುರೋಪ್‌ನಾದ್ಯಂತ ಪ್ರಸಿದ್ದಿ ಪಡೆದ ಅಪ್ಪಟ ಭಾರತದ ಪ್ರತಿಭೆ ಕಬೀರ್ ಬೇಡಿ ಅವರಿಗೆ ದೇಶ-ವಿದೇಶಗಳಲ್ಲಿ ದೊಡ್ಡ ಸಂಖ್ಯೆೆಯ ಅಭಿಮಾನಿ ಬಳಗವಿದೆ. ತನ್ನ ವಿಭಿನ್ನ ಮ್ಯಾನರಿಸಂ, ವಿಶಿಷ್ಟ ಧ್ವನಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ನಟನಾಗಿ ಗುರುತಿಸಿಕೊಂಡಿರುವ ಕಬೀರ್ ಬೇಡಿ, ಈಗ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸುವ ಮೂಲಕ ಚಂದನವನಕ್ಕೆೆ ಕಾಲಿಡುತ್ತಿದ್ದಾರೆ. ಹೌದು, ತುಳುನಾಡಿನ ದೈವ ಕೊರಗಜ್ಜನ … Continue reading ಕನ್ನಡಕ್ಕೆ ಬಂದ್ರು ಕಬೀರ್ ಬೇಡಿ ‘ಕರಿ ಹೈದ ಕರಿ ಅಜ್ಜ’ ಚಿತ್ರದಲ್ಲಿ ರಾಜನಾಗಿ ಮಿಂಚು