ರಾಜ್ಯ ಸರ್ಕಾರದಿಂದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂ ಕ್ರಿಯಾ ಯೋಜನೆಗೆ ಒಪ್ಪಿಗೆ – ಗೃಹಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು : ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು. ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು 24 ಗಂಟೆಗಳಲ್ಲಿ 74 ಮಂದಿ ಸಾವು 2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ … Continue reading ರಾಜ್ಯ ಸರ್ಕಾರದಿಂದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂ ಕ್ರಿಯಾ ಯೋಜನೆಗೆ ಒಪ್ಪಿಗೆ – ಗೃಹಸಚಿವ ಬಸವರಾಜ ಬೊಮ್ಮಾಯಿ