ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ಮಾಜಿ ಸಚಿವ ‘ಕಾಗೋಡು ತಿಮ್ಮಪ್ಪ’

ಶಿವಮೊಗ್ಗ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಕಾಂಗ್ರೆಸ್ ನಿಂದ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಇಂದು ಅರ್ಜಿ ಸಲ್ಲಿಸಿದ್ದಾರೆ. ಇಬ್ಬರಲ್ಲಿ ಒಬ್ಬರಿಗಾದರೂ ಸಿಗಲಿ ಎಂಬ ಉದ್ದೇಶಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಪುತ್ರಿ ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಕಾಗೋಡು ತಿಮ್ಮಪ್ಪ ಅವರ ನಡೆಯಿಂದ … Continue reading ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ಮಾಜಿ ಸಚಿವ ‘ಕಾಗೋಡು ತಿಮ್ಮಪ್ಪ’