BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಲಾಗಿದೆ. ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ … Continue reading BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ
Copy and paste this URL into your WordPress site to embed
Copy and paste this code into your site to embed