ಬಳ್ಳಾರಿ: ಕಾಂಗ್ರೆಸ್ ನ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಬಳ್ಳಾರಿಗೆ ತಲುಪಿದೆ. ಈ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರೊಬ್ಬರಿಗೆ ಹೃದಯಾಘಾತ ಸಂಭವಿಸಿದೆ.
BIGG NEWS: ರಾತ್ರಿ ಸುರಿದ ಭಾರಿ ಮಳೆಗೆ ಕಾಲುವೆಯಂತಾದ ಹೆದ್ದಾರಿ; ಬೆಂಗಳೂರು- ಮೈಸೂರು ರಾ.ಹೈವೇ ಜಲಾವೃತ
ಕೂಡಲೇ ಅವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರಿಗೆ ಕರ್ನಾಟಕ ಗಡಿ ಗ್ರಾಮ ಹೀರೇಹಾಳ್ ಸಮೀಪ ಶುಕ್ರವಾರ ಸಂಜೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ಕ್ಷಣವೇ ಅವರನ್ನು ಬಳ್ಳಾರಿಯ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶೈಲಜನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ದಾದಾ ಗಾಂಧಿ ಆರೋಗ್ಯ ವಿಚಾರಿಸಿದರು.
BIGG NEWS: ರಾತ್ರಿ ಸುರಿದ ಭಾರಿ ಮಳೆಗೆ ಕಾಲುವೆಯಂತಾದ ಹೆದ್ದಾರಿ; ಬೆಂಗಳೂರು- ಮೈಸೂರು ರಾ.ಹೈವೇ ಜಲಾವೃತ
ಇನ್ನು ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ.ಬಳ್ಳಾರಿ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ, ಜನರಿಗೆ ಎದುರಾಯ್ತು ಟ್ರಾಫಿಕ್ ಸಮಸ್ಯೆ ಎದುರಾಗಿದೆ.