BIGG NEWS: ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ʼಕೈʼ ನಾಯಕನಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಬಳ್ಳಾರಿ: ಕಾಂಗ್ರೆಸ್‌ ನ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಪಾದಯಾತ್ರೆ ಬಳ್ಳಾರಿಗೆ ತಲುಪಿದೆ. ಈ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​ ನಾಯಕರೊಬ್ಬರಿಗೆ ಹೃದಯಾಘಾತ ಸಂಭವಿಸಿದೆ. BIGG NEWS: ರಾತ್ರಿ ಸುರಿದ ಭಾರಿ ಮಳೆಗೆ ಕಾಲುವೆಯಂತಾದ ಹೆದ್ದಾರಿ; ಬೆಂಗಳೂರು- ಮೈಸೂರು ರಾ.ಹೈವೇ ಜಲಾವೃತ   ಕೂಡಲೇ ಅವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರಿಗೆ ಕರ್ನಾಟಕ ಗಡಿ ಗ್ರಾಮ ಹೀರೇಹಾಳ್ ಸಮೀಪ ಶುಕ್ರವಾರ ಸಂಜೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ಕ್ಷಣವೇ ಅವರನ್ನು ಬಳ್ಳಾರಿಯ ಹೃದಯಾಲಯಕ್ಕೆ ದಾಖಲಿಸಿ … Continue reading BIGG NEWS: ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ʼಕೈʼ ನಾಯಕನಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು