BIG NEWS: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಈ ಗಂಭೀರ ಆರೋಪ ಮಾಡಿದ ಕೈ ಶಾಸಕ
ಮಂಡ್ಯ : ಮದ್ದೂರು ಕ್ಷೇತ್ರದಲ್ಲಿ ಅಪೂರ್ಣ ಮತ್ತು ಹೊಸ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಹಲವು ಬಾರಿ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಿದರು ಸಹ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕ ಕೆ.ಎಂ.ಉದಯ್ ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮದ್ದೂರು ತಾಲೂಕಿನ ಮಾಲಗಾರನಹಳ್ಳಿ ಹಾಗೂ ನಗರಕೆರೆ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ನಗರಕೆರೆ ಗ್ರಾಮದ ದಲಿತ ಮುಖಂಡರು ನಮ್ಮ ಗ್ರಾಮಕ್ಕೆ … Continue reading BIG NEWS: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಈ ಗಂಭೀರ ಆರೋಪ ಮಾಡಿದ ಕೈ ಶಾಸಕ
Copy and paste this URL into your WordPress site to embed
Copy and paste this code into your site to embed