ಕಲಬುರಗಿ : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಹಾಸ್ಟೆಲ್ ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ತಾನಾಜಿ ಗಾಯಕ್ವಾಡ್(17) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾನಾಜಿ ಆಳಂದದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
‘ಸಂಜಯ್ ರಾವುತ್’ ದೇಶ ದ್ರೋಹಿ, ಆತನ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಸಿಎಂ ಬೊಮ್ಮಾಯಿ ಗುಡುಗು
‘ಮಂಗಳೂರು ವಿವಿ’ ಪದವಿ ಫಲಿತಾಂಶ ಪ್ರಕಟ ಕುರಿತು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Mangalore University