ಕಲಬುರ್ಗಿ : ರೋಗಿಗೆ ಸೂಕ್ತವಾದ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನ ಮೇಲೆ ಹಲ್ಲೆ ನಡೆಸಿದ ಕುಟುಂಬಸ್ಥರು

ಕಲಬುರ್ಗಿ : ಗಾಯಗೊಂಡ ರೋಗಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯನ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕು ಆಸ್ಪತ್ರೆಯಲ್ಲಿ ibಘಟನೆ ನಡೆದಿದೆ. ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ರೋಗಿಯ ಸಂಬಂಧೀಕರಿಂದ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದ. ವೈದ್ಯನ ಮೇಲೆ ಹಲ್ಲೆಯ ದೃಶ್ಯ … Continue reading ಕಲಬುರ್ಗಿ : ರೋಗಿಗೆ ಸೂಕ್ತವಾದ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನ ಮೇಲೆ ಹಲ್ಲೆ ನಡೆಸಿದ ಕುಟುಂಬಸ್ಥರು