ಕಲಬುರ್ಗಿ : ನಿಧಿಯಾಸೆಗೆ ದುಷ್ಕರ್ಮಿಗಳು ಪುರಾತನ ದೇಗುಲ ಧ್ವಂಸ ಮಾಡಿದ್ದಾರೆ. ಈ ಒಂದು ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಬಡದಾಳ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ನಿಧಿಗಾಗಿ ದುಷ್ಕರ್ಮಿಗಳು ಶೋಧ ನಡೆಸಿದ್ದು ರಾತ್ರಿ ವೇಳೆ ಗ್ರಾಮದ ಬಸವಣ್ಣ ದೇಗುಲಕ್ಕೆ ನುಗ್ಗಿದ್ದಾರೆ ಶಿವಲಿಂಗ ವರಮಾನ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.








