ಕಲಬುರ್ಗಿಯಲ್ಲಿ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ: ಕೊಲೆ ಆರೋಪಿ ಕಾಲಿಗೆ ಗುಂಡೇಟು, ಬಂಧನ

ಕಲಬುರ್ಗಿ: ಕೊಲೆ ಆರೋಪಿಯಾಗಿದ್ದಂತ ವ್ಯಕ್ತಿಯೊಬ್ಬನನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಅವರ ಮೇಲೆ ತಪ್ಪಿಸಿಕೊಳ್ಳೋದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಯತ್ನಿಸಿದಂತ ವ್ಯಕ್ತಿಯ ಕಾಲಿಗೆ ಗುಂಡೇಟು ನೀಡಿ, ಬಂಧಿಸಿರೋ ಘಟನೆ ಇಂದು ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಚೌಕ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಶಾಂತ್ ಎಂಬಾತನ ಮೇಲೆ ಹಾಡ ಹಗಲೇ ಕಲ್ಲು ಎತ್ತಿ ಹಾಕಿ ಮಂಜುನಾಥಸ್ವಾಮಿ ಎಂಬಾತ ಕೊಲೆ ಮಾಡಿದ್ದರು. ಇಂತಹ ಆರೋಪಿ ಕಲಬುರ್ಗಿಯ ಯುನಾನಿ ಆಸ್ಪತ್ರೆಯ ಆವರಣದಲ್ಲಿ ಇರೋ ಮಾಹಿತಿ ತಿಳಿದಂತ ಪೊಲೀಸರು ಬಂಧಿಸೋದಕ್ಕೆ ತೆರಳಿದ್ದರು. ಪೊಲೀಸರು ಬಂಧಿಸಲು ಬಂದಿರೋ ವಿಷಯವನ್ನು … Continue reading ಕಲಬುರ್ಗಿಯಲ್ಲಿ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ: ಕೊಲೆ ಆರೋಪಿ ಕಾಲಿಗೆ ಗುಂಡೇಟು, ಬಂಧನ