ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಏಪ್ರಿಲ್ 1997 ರಲ್ಲಿ ಕೀಟನಾಶಕ ಕಾಯ್ದೆ, 1968 ರ ಅಡಿಯಲ್ಲಿ ಸ್ಥಾಪನೆಯಾದ ಕಲಬುರಗಿಯ ಪ್ರಯೋಗಾಲಯವು … Continue reading ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಸಚಿವ ಪ್ರಿಯಾಂಕ್ ಖರ್ಗೆ