ಕಲಬುರಗಿ : ‘ತಲ್ವಾರ್’ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ : ‘Birthday Boy’ ನನ್ನು ಬಂಧಿಸಿದ ಪೊಲೀಸರು

ಕಲಬುರಗಿ : ಇತ್ತೀಚಿಗೆ ಹುಟ್ಟುಹಬ್ಬ ಆಗಿರಲಿ ಅಥವಾ ಸಭೆ ಸಮಾರಂಭಗಳಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವುದು, ಹುಟ್ಟು ಹಬ್ಬದ ಸಂದರ್ಭದಲ್ಲಿ ತಲ್ವಾರ್ ಹಾಗೂ ಚಾಕುವಿನಿಂದ ಕೇಕ್ ಕತ್ತರಿಸುವುದು, ಒಂದು ಶೋಕಿಯಾಗಿಬಿಟ್ಟಿದೆ. ಇದೀಗ ಇದಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ವ್ಯಕ್ತಿ ಒಬ್ಬ ತಲ್ವಾರ್ನಿಂದ ಕೇಕ್ ಕತ್ತರಿಸಿ ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇದೀಗ ಆತನನ್ನು ಸೇಡಂ ಪೊಲೀಸರು ಬಂಧಿಸಿದ್ದಾರೆ. 2024-25ನೇ ಶೈಕ್ಷಣಿಕ ವರ್ಷದ ಶಾಲಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ ಸೇಡಂನ ಇಂದಿರಾನಗರದ ನಿವಾಸಿ … Continue reading ಕಲಬುರಗಿ : ‘ತಲ್ವಾರ್’ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ : ‘Birthday Boy’ ನನ್ನು ಬಂಧಿಸಿದ ಪೊಲೀಸರು