SSLC ಪರೀಕ್ಷೆಯಲ್ಲಿ ಕಲಬುರ್ಗಿಗೆ ಕೊನೆ ಸ್ಥಾನ: ಫಲಿತಾಂಶ ಸುಧಾರಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬುದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. … Continue reading SSLC ಪರೀಕ್ಷೆಯಲ್ಲಿ ಕಲಬುರ್ಗಿಗೆ ಕೊನೆ ಸ್ಥಾನ: ಫಲಿತಾಂಶ ಸುಧಾರಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ