BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಕಲಬುರಗಿ : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ‘ಹತ್ಯೆ’ ಮಾಡಿದ ‘ಕೀಚಕ ಅಪ್ಪ’: ಬೆಚ್ಚಿ ಬಿದ್ದ ಗಣಿನಾಡಿನ ಜನತೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೋವಿಂದ ರಾಥೋಡ (45), ದಾಮೋದರ್ (17) ಹಾಗೂ ರಾಹುಲ್ ಮೃತಪಟ್ಟ ದುರ್ದೈವಿಗಳು. ಮೃತರು … Continue reading BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು