BIGG UPDATE : ಬೆಳಗಾವಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ ವೃದ್ಧ ಸಾವು, 90 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿರಬೇಕಾದ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಇದು ರಾಮದುರ್ಗದ ಜನರ ಪರಿಸ್ಥಿತಿ.ಕಲುಷಿತ ನೀರು ಸೇವಿಸಿ 4 ದಿನಗಳ ಅಂತರದಲ್ಲಿ 90 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಓರ್ವ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಗ್ರಾಮದಲ್ಲಿ ವೃದ್ದೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಶಿವಪ್ಪ (70) ಎಂಬುವವರು ಇಂದು ಮೃತಪಟ್ಟಿದ್ದಾರೆ. … Continue reading BIGG UPDATE : ಬೆಳಗಾವಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ ವೃದ್ಧ ಸಾವು, 90 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed