BREAKING NEWS : ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ಅಪ್ರಾಪ್ತ ಬಾಲಕನ ಬಂಧನ

ಕಲಬುರಗಿ: : ಕಲಬುರಗಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ನಳಂದ ಪೊಲೀಸರು ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ. ನಿನ್ನೆ ಕೃತ್ಯವೆಸಗಿ ನಾಪತ್ತೆಯಾಗಿದ್ದ ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ … Continue reading BREAKING NEWS : ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ಅಪ್ರಾಪ್ತ ಬಾಲಕನ ಬಂಧನ