BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಸಿಸಿಬಿಯು ಅಕ್ರಮವಾಗಿ ತಮ್ಮನ್ನು ಬಂಧಿಸಲಾಗಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ … Continue reading BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ