ಕಲ್ಕಿ ಧಾಮ್ ನಂಬಿಕೆಯ ದೊಡ್ಡ ಕೇಂದ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಮಂತ್ರಿಯವರು ಸಂಭಾಲ್ ನಲ್ಲಿ ಹಿಂದೂ ದೇವಾಲಯ ಕಲ್ಕಿ ಧಾಮ್ ಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ, ಅವರು ಲಕ್ನೋದಲ್ಲಿ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು 10 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಈ ಯೋಜನೆಗಳು ರಾಜ್ಯದಲ್ಲಿ 33.5 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ ಮತ್ತು ಮುಖ್ಯವಾಗಿ ಉತ್ಪಾದನೆ, ನವೀಕರಿಸಬಹುದಾದ ಇಂಧನ, ಮಾಹಿತಿ ತಂತ್ರಜ್ಞಾನ, ವಸತಿ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತವೆ.  ಪಶ್ಚಿಮದಲ್ಲಿ ಗರಿಷ್ಠ ಶೇ.52, … Continue reading ಕಲ್ಕಿ ಧಾಮ್ ನಂಬಿಕೆಯ ದೊಡ್ಡ ಕೇಂದ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ