ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

ಶಿವಮೊಗ್ಗ: ಸಾಗರ ತಾಲೂಕಿನ ಅದರಂತೆ ಗ್ರಾಮದಲ್ಲಿ ಭಕ್ತಿ ಮತ್ತು ಸಂಭ್ರಮದ ವಾತಾವರಣ ಮನೆಮಾಡಿದೆ. ಸುಮಾರು 300 ವರ್ಷಗಳ ಇತಿಹಾಸವಿರುವ, ಕೆಳದಿ ಅರಸರ ಕಾಲದ ಸಾಂಸ್ಕೃತಿಕ ಪರಂಪರೆಯ ಕಲ್ಲೇಶ್ವರ ದೇವಾಲಯವು ಈಗ ನೂತನ ರೂಪ ಪಡೆದಿದ್ದು, ಏಪ್ರಿಲ್ 20ರಿಂದ 23ರವರೆಗೆ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶ ಹಾಗೂ ವಿಗ್ರಹಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಗಳು ವೈಭವದಿಂದ ಜರುಗಲಿವೆ. ಐತಿಹಾಸಿಕ ಹಿನ್ನೆಲೆ ಕಲ್ಲೇಶ್ವರ ದೇವಸ್ಥಾನವನ್ನು ಸುಮಾರು ಮೂರು ಶತಮಾನಗಳ ಹಿಂದೆ ಕೆಳದಿ ಅರಸರು ನಿರ್ಮಿಸಿರಬಹುದು ಎಂದು ಅಂದಾಜಿಸಲಾಗಿದೆ. ಕಾಲಾನಂತರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ … Continue reading ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ